ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿಯ ಮನೆಗೆ ಡ್ರಗ್ಸ್ ಸರಬರಾಜು ಮಾಡಿದ್ದಾಗಿ ಬಾಲಿವುಡ್ ನಟಿಯೊಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರು ಡ್ರಗ್ಸ್ ಕೇಸ್ ವಿಚಾರಣೆಗಾಗಿ ಎನ್ ಸಿ ಬಿ ಮುಂದೆ ಹಾಜರಾಗಿದ್ದು, ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ, ರಿಯಾ ಚಕ್ರವರ್ತಿ ಮನೆಗೆ ಡ್ರಗ್ಸ್ ಗಳನ್ನು ಪೂರೈಸಿದ್ದಾಗಿ ರಕುಲ್ ಪ್ರೀತ್ ಸಿಂಗ್ ಎನ್ಸಿಬಿ ಮುಂದೆ