ಬೆಂಗಳೂರು : ಸ್ಯಾಂಡಲ್ವುಡ್ ನಟರಾದ ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಉಪೇಂದ್ರ ಸೇರಿದಂತೆ ಅನೇಕ ನಟರು ರಾಜಕೀಯಕ್ಕೆ ಸಂಬಂಧಪಟ್ಟಂತೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಇದೀಗ ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರು ರಾಜಕೀಯಕ್ಕೆ ಬರುವುದರ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜಕೀಯ ಪಕ್ಷದವರು ಸಿನಿಮಾ ನಟ-ನಟಿಯರನ್ನ ಮುಂದಿಟ್ಟುಕೊಂಡು ಪ್ರಚಾರ ನಡಿಸಲು ಮುಂದಾಗಿದ್ದು, ಈ ಬಗ್ಗೆ ಯಶ್ ಅವರನ್ನು ಕೇಳಿದಾಗ ಅವರು, ವಿಧಾನಸಭೆಗೆ ಅತ್ಯುತ್ತಮ ಜನಪ್ರತಿನಿಧಿಗಳು ಆಯ್ಕೆಯಾಗಬೇಕೆಂಬ