ಬೆಂಗಳೂರು : ಕರುನಾಡ ಜನರ ಮನಗೆದ್ದಿರುವ ಸ್ಯಾಡಲ್ ವುಡ್ ನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅವರ ಅಭಿಮಾನಿಗಳು ಅನೇಕ ಹೆಸರಿನಿಂದ ಅವರನ್ನು ಕರೆಯುತ್ತಿದ್ದು, ಈಗ ಮತ್ತೊಂದು ಬಿರುದು ಅವರ ಮುಡಿಗೇರಿದೆ.