ಬೆಂಗಳೂರು : ಕನ್ನಡದ ಚಿತ್ರರಂಗದಲ್ಲಿ ಆಗಾಗ ಸುದ್ದಿಯಾಗುತ್ತಿರುವ ಜೋಡಿ ಎಂದರೆ ಅದು ನಟ ರಕ್ಷಿತ್ ಶೆಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ. ಇದೀಗ ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ಭಾವಿ ಪತ್ನಿ ರಶ್ಮಿಕಾ ಅವರಿಗೆ ಸವಾಲೊಂದನ್ನು ನೀಡುವುದರ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಹೌದು. ಆ ಸವಾಲು ಬೇರೆ ಯಾವುದು ಅಲ್ಲ. ಇತ್ತೀಚೆಗೆ ಸುದ್ದಿಯಲ್ಲಿರುವ ಫಿಟ್ನೆಸ್ ಚಾಲೆಂಜ್. ನಟ ರಕ್ಷಿತ್ ಶೆಟ್ಟಿ ಅವರು ಅಪ್ಪು ಹಾಕಿದ್ದ ಈ ಚಾಲೆಂಜ್