ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಟ ಯಶ್ ಅವರು ಕಾಲಿವುಡ್ ನ ಖ್ಯಾತ ನಟ ವಿಜಯ್ ಅವರ ಬಗ್ಗೆ ಮಾತನಾಡಿದ್ದಾರೆ. ವಿಜಯ್ ಅವರನ್ನು ಜನರು ಇಷ್ಟಪಡಲು ಕಾರಣವೇನೆಂಬುದನ್ನು ತಿಳಿಸಿದ್ದಾರೆ ಎನ್ನಲಾಗಿದೆ.