ಬೆಂಗಳೂರು : ತೆಲುಗು ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ ಕೌಚ್ ವಿರೋಧಿಸಿ ಪ್ರತಿಭಟನೆ ನಡೆಸಿದ ಮೇಲೆ ಈ ಬಗ್ಗೆ ಸಿನಿಮಾ ರಂಗದಲ್ಲಿ ಬಹಳಷ್ಟು ಚರ್ಚೆಯಾಗುತ್ತಿದ್ದು ಇದೀಗ ನಟಿ ರಾಗಿಣಿ ಅವರು ಕಾಸ್ಟಿಂಗ ಕೌಚ್ ವಿರುದ್ಧ ಕಿಡಿಕಾರಿದ್ದಾರೆ. ಕಿಚ್ಚು ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟಿ ರಾಗಿಣಿ ಅವರು, ಕಾಸ್ಟಿಂಗ್ ಕೌಚ್ ನಟಿಯರ ಬಿಟ್ಟ ವಿಚಾರ. ಅದು ಅವರ ವೈಯಕ್ತಿಕ ವಿಷಯ. ಆದರೆ, ನನಗೆ ಈ ರೀತಿಯ ಯಾವುದೇ ಅನುಭವವಾಗಿಲ್ಲ. ಒಂದು ಕೈಯಿಂದ