ಬೆಂಗಳೂರು : ಮೀಟೂ ಅಭಿಯಾನದಲ್ಲಿ ಸ್ಯಾಂಡಲ್ ವುಡ್ ನಟಿ ಶೃತಿ ಹರಿಹರನ್ ಖ್ಯಾತ ನಟ ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಈ ಬಗ್ಗೆ ಇದೀಗ ನಟ ಅರ್ಜುನ್ ಸರ್ಜಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ನಟ ಅರ್ಜುನ್ ಸರ್ಜಾ ಅವರು, ಶೃತಿ ಆರೋಪದಿಂದ ನನಗೆ ತುಂಬಾ ನೋವಾಗಿದೆ. ಇದೂವರೆಗೂ ನಾನು 60 ರಿಂದ 70 ನಟಿಯರ ಜೊತೆ ನಟಿಸಿದ್ದೇನೆ. ಯಾರೂ ಸಹ ಈ ರೀತಿಯ