ಹೈದರಾಬಾದ್ : ಬಾಲಿವುಡ್ ಸೂಪರ್ ಹಿಟ್ ಚಿತ್ರ ‘ಪಿಂಕ್’ ನ ರಿಮೇಕ್ ಆಗಿರುವ ವಕೀಲ್ ಸಾಬ್ ಚಿತ್ರದ ಶೂಟಿಂಗ್ ಈಗಾಗಲೇ ಮುಗಿದಿದ್ದು, ಏಪ್ರಿಲ್ 9ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಈ ನಡುವೆ ವಕಿಲಾ ಸಾಬ್ ಚಿತ್ರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವು ಉತ್ತರ ಭಾರತದ ಬಿಜೆಪಿ ನಾಯಕರು ವಕೀಲ್ ಸಾಬ್ ಚಿತ್ರದ ಬಗ್ಗೆ ಟ್ವೀಟ್ ಮಾಡುತ್ತಿರುವುದು ಇದೀಗ ಚರ್ಚೆಯ ವಿಷಯವಾಗಿದೆ. ಪವನ್ ಕಲ್ಯಾಣ್ ಅವರು ಬಿಜೆಪಿಗೆ ಹತ್ತಿರವಾದ್ದರಿಂದ ಪಕ್ಷದ ಮುಖಂಡರು ವಕಿಲ್