ಹೈದರಾಬಾದ್ : ಇತ್ತೀಚಿನ ದಿನಗಳಲ್ಲಿ ಅತಿದೊಡ್ಡ ಬಜೆಟ್ ನಲ್ಲಿ ನಿರ್ಮಿಸಲಾದ ಚಲನಚಿತ್ರಗಳಿಗೆ ರಾಜಕೀಯ ಪಕ್ಷಗಳ ವಿರೋಧ ವ್ಯಕ್ತವಾಗುತ್ತಿದೆ. ಅದೇರೀತಿ ಇದೀಗ ಖ್ಯಾತ ನಿರ್ದೇಶಕ ರಾಜಮೌಳಿಯವರ RRR ಸಿನಿಮಾದ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ನಿರ್ದೇಶಕ ರಾಜಮೌಳಿ ನಿರ್ದೇಶನದ ನಟ ಜೂನಿಯರ್ ಎನ್ ಟಿಆರ್ ಮತ್ತು ನಟ ರಾಮ್ ಚರಣ್ ಅವರು ನಟಿಸಿದ RRR ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಆದರೆ ಅದರಲ್ಲಿ ಬಿಡುಗಡೆಯಾದರೆ ನಟ ಜೂನಿಯರ್ ಎನ್ ಟಿಆರ್ ನಿರ್ವಹಿಸಿದ