ಬೆಂಗಳೂರು: ನವರಸನಾಯಕ ಜಗ್ಗೇಶ್ ಅವರು ನಟ ರಕ್ಷಿತ್ ಶೆಟ್ಟಿ ಅವರನ್ನು ನನ್ನ ಮಗನಷ್ಟೇ ಪ್ರೀತಿಸುವೆ ಎಂದು ಹೇಳುವುದರ ಮೂಲಕ ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದ್ದಾರೆ. ರಕ್ಷಿತ್ ಶೆಟ್ಟಿ ಮೇಲೆ ಜಗ್ಗೇಶ್ ಗೆ ಯಾಕಿಷ್ಟು ಪ್ರೀತಿ ಗೊತ್ತಾ? ಜಗ್ಗೇಶ್ ತಮ್ಮ ಟ್ವಿಟ್ಟರಿನಲ್ಲಿ, ನಾನು ಕಂಡ ಅದ್ಭುತ ಸಜ್ಜನಿಕೆಯ ಕಲಾಬಂಧು. ಸದಾ ಸಿನಿಮಾಗಾಗಿ ತುಡಿಯುವ ಕಲಾತಪಸ್ವಿ. ಇವನಿಗೆ ದೇವರ ದಯೆಯಿಂದ ಇನ್ನೂ ಎತ್ತರದ ದಿನಗಳು ಕಾದಿದೆ ಎಂದು ನನ್ನ ಮನ ಹೇಳಿತು. ನಮ್ಮ ಯಶಸ್ಸು