ಬೆಂಗಳೂರು : ಕನ್ನಡದ ಖ್ಯಾತ ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ಈ ಬಗ್ಗೆ ಸ್ಯಾಂಡಲ್ ವುಡ್ ಹಲವು ನಟರು ಸರ್ಕಾರದ ಬಳಿ ಮನವಿ ಕೂಡ ಮಾಡಿದ್ದರು. ಇದೀಗ ಸೆಂಚುರಿಸ್ಟಾರ್ ಶಿವರಾಜ್ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದಾರೆ.