ಬೆಂಗಳೂರು : ಗೀತ ಗೋವಿಂದಂ ಚಿತ್ರದಲ್ಲಿನ ಕಿಸ್ ದೃಶ್ಯಗಳು ವೈರಲ್ ಆದ ಕಾರಣದಿಂದ ಸ್ಯಾಂಡಲ್ ವುಡ್ ತಾರಾ ಜೋಡಿ ರಷ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಅವರ ಎಂಗೇಜ್ ಮೆಂಟ್ ಬ್ರೆಕ್ ಅಪ್ ಆಗಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಆದರೆ ಇದೀಗ ಗೀತ ಗೋವಿಂದಂ ಚಿತ್ರದ ನಾಯಕ ನಟ ವಿಜಯ್ ದೇವರಕೊಂಡ ಈ ಬಗ್ಗೆ ಮಾತನಾಡಿದ್ದಾರೆ.