ಬಾಲಿವುಡ್ ನಟ ಅಮೀರ್ ಖಾನ್ ಪುತ್ರಿ ನಾಲ್ಕು ವರ್ಷಗಳಿಂದ ರೋಗದಿಂದ ಬಳಲುತ್ತಿದ್ದಳಂತೆ. ಇರಾ ಖಾನ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ನಾನು ಈಗ 4 ವರ್ಷಗಳಿಗಿಂತ ಹೆಚ್ಚು ಖಿನ್ನತೆಗೆ ಒಳಗಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಸಂದರ್ಭದಲ್ಲಿ ಖಿನ್ನತೆಯೊಂದಿಗಿನ ತನ್ನ ಹೋರಾಟದ ಬಗ್ಗೆ ಅಮೀರ್ ಖಾನ್ ಅವರ ಪುತ್ರಿ ಇರಾ ಖಾನ್ ಹೇಳಿಕೊಂಡಿದ್ದಾರೆ. ಬಹಳಷ್ಟು ನಡೆಯುತ್ತಿದೆ, ಬಹಳಷ್ಟು ಜನರಿಗೆ ಹೇಳಲು ಸಾಕಷ್ಟು ಇದೆ. ವಿಷಯಗಳು ನಿಜವಾಗಿಯೂ ಗೊಂದಲಮಯ ಮತ್ತು ಒತ್ತಡದ