ಬೆಂಗಳೂರು : ಬಹು ನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಫಿನಾಲೆ ಮುಗಿದಿದ್ದು, ಮನೆಯವರನ್ನು ಹಾಗು ವೀಕ್ಷಕರನ್ನು ಸಂಗೀತದ ಮೂಲಕ ರಂಜಿಸುತ್ತಿದ್ದ ಚಂದನ್ ಶೆಟ್ಟಿ ಅವರು ಗೆಲುವಿನ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಿಗ್ ಬಾಸ್ ನಲ್ಲಿ ವಿನ್ ಆದ್ರೆ ಬಂದ ಹಣದಲ್ಲಿ ಅಪ್ಪ ಅಮ್ಮನಿಗೊಂದು ಮನೆ ಕೊಡಿಸ್ತೀನಿ ಎಂದು ಚಂದನ್ ಶೆಟ್ಟಿ ಅವರು ಹೇಳಿದ್ದರು. ಇದೀಗ ಅವರ ತಾಯಿ ಬಿಗ್ ಬಾಸ್ ನಲ್ಲಿ ಗೆದ್ದ ತಮ್ಮ ಮಗನಿಗೆ