ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ 41ನೇ ಹುಟ್ಟು ಹಬ್ಬವನ್ನು ತಮ್ಮ ನಿವಾಸದಲ್ಲಿ ಶುಕ್ರವಾರ ಆಚರಿಸಿಕೊಂಡಿದ್ದು, ಇವರ ಹುಟ್ಟುಹಬ್ಬಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ತಮ್ಮ ನೆಚ್ಚಿನ ನಟನಿಗೆ ಅಮೂಲ್ಯವಾದ ಉಡುಗೊರೆಯೊಂದನ್ನು ನೀಡಿ ಶುಭ ಹಾರೈಸಿದ್ದಾರೆ. ಅಭಿಮಾನಿಗಳೆಲ್ಲಾ ಸೇರಿ 60 ಸಾವಿರ ವೆಚ್ಚದಲ್ಲಿ ಅವರ ಮನೆಯ ಮುಂದೆ ತೂಗುದೀಪ್ ದೇವಸ್ಥಾನ ಸ್ಥಾಪಿಸಿದ್ದಾರೆ. ಶಿವಕುಮಾರ್ ಎಂಬುವವರು ಈ ದೇವಸ್ಥಾನದ ನಿರ್ಮಾಣದ