ಬಾಲಿವುಡ್ ನಟ ಅರ್ಜುನ್ ಕಪೂರ್ ಗೆ ಕೋವಿಡ್ – 19 ದೃಢಪಟ್ಟಿದೆ. ಅರ್ಜುನ್ ಕಪೂರ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ನಾನು ಕೊರೊನಾ ವೈರಸ್ ಪರೀಕ್ಷೆ ಮಾಡಿಸಿದ್ದೇನೆ. ಪಾಸಿಟಿವ್ ವರದಿ ಬಂದಿದೆ. ಇದನ್ನು ನಿಮ್ಮೆಲ್ಲರಿಗೂ ತಿಳಿಸುವುದು ನನ್ನ ಕರ್ತವ್ಯ. ನಾನು ಸರಿಯಾಗಿದ್ದೇನೆ ಮತ್ತು ನಾನು ಲಕ್ಷಣ ರಹಿತನಾಗಿದ್ದೇನೆ. ವೈದ್ಯರು ಮತ್ತು ಅಧಿಕಾರಿಗಳ ಸಲಹೆಯ ಮೇರೆಗೆ ನಾನು ಮನೆಯಲ್ಲಿ ನನ್ನನ್ನು ಪ್ರತ್ಯೇಕವಾಗಿದ್ದೇನೆ.ಹೋಂ ಕ್ವಾರಂಟೈನ್ ಗೆ ಒಳಗಾಗುತ್ತೇನೆ. ನಿಮ್ಮ ಬೆಂಬಲಕ್ಕಾಗಿ ಮುಂಚಿತವಾಗಿ