ಹೈದರಾಬಾದ್ : ಲಾಕ್ ಡೌನ್ ಸಮಯದಲ್ಲಿ ನೈಜ ಘಟನೆ ಆಧಾರಿತ ಸಿನಿಮಾ ಮಾಡಿ ಹಣ ಮಾಡಿದ ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಇದೀಗ ಮತ್ತೊಂದು ನೈಜ ಘಟನೆ ಅಧಾರಿತ ಸಿನಿಮಾ ಮಾಡಲು ಹೊರಟಿದ್ದಾರೆ. ಕಳೆದ ವರ್ಷ ಹೈದರಾಬಾದಿನಲ್ಲಿ ನಡೆದ ಪಶು ವೈದ್ಯೆ ಮೇಲೆ ಲಾರಿ ಚಾಲಕ ಸೇರಿ 4 ಜನ ಮಾನಭಂಗ ಎಸಗಿ ಕೊಲೆ ಮಾಡಿದ್ದು, ಈ ಆರೋಪಿಗಳಿಗೆ ಗಲ್ಲುಶಿಕ್ಷೆ ಆಗುವ ಮುನ್ನವೇ ಪೊಲೀಸರ