ಬೆಂಗಳೂರು: ನೋ ಪಾರ್ಕಿಂಗ್ ಜಾಗದಲ್ಲಿ ಕಾರು ಪಾರ್ಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ ವಿರುದ್ಧ ಧನಂಜಯ್ ಪದ್ಮನಾಭಾಚಾರ್ ಎಂಬುವವರು ಸಂಚಾರಿ ಪೊಲೀಸರಿಗೆ ದೂರು ನೀಡಿದ್ದಾರೆ.