ತುಮಕೂರು : ಕರ್ನಾಟಕದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳಿಗೆ ಸಲಹೆಯೊಂದನ್ನು ಕೊಟ್ಟಿದ್ದಾರೆ. ಸಿದ್ದಗಂಗಾ ಮಠ ಆಧರಿಸಿದ ಭೂಸ್ವರ್ಗ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ ಶಿವರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ಜಾತಿ ನೋಡಿ ಮತ ಹಾಕಬೇಡಿ, ಜಾತಿ ನೋಡಿ ಮರ್ಯಾದೆ ಕೊಡಬೇಡಿ. ಸಿದ್ದಗಂಗಾ ಮಠಕ್ಕೆ ಏನೋ ಒಂದು ಪವರ್ ಇದೆ. ಮಠದ