ಬೆಂಗಳೂರು : ನಟ ಯಶ್ ಅವರ ‘ಕೆಜಿಎಫ್’ ಚಿತ್ರದ ಶೂಟಿಂಗ್ ಸೆಟ್ ಗೆ ಅವರ ಪತ್ನಿ, ನಟಿ ರಾಧಿಕಾ ಪಂಡಿತ್ ಅವರು ಭೇಟಿ ನೀಡಿದ್ದು, ಅಲ್ಲಿಂದ ಮರಳಿ ಬರುವಾಗ ಒಂದು ವಸ್ತುವನ್ನು ತೆಗೆದುಕೊಂಡು ಬಂದಿದ್ದಾರಂತೆ.