ಬೆಂಗಳೂರು : ತೆಲುಗು ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ವಿರುದ್ಧ ಪ್ರತಿಭಟನೆ ಮಾಡಿದ ಮೇಲೆ ಈ ಬಗ್ಗೆ ಸಾಕಷ್ಟು ಚರ್ಚೆಗಳಾಗಿತ್ತು. ಆದರೆ ಈ ಕಾಸ್ಟಿಂಗ್ ಕೌಚ್ ಎಂಬ ರೋಗಕ್ಕೆ ಹೆಣ್ಣು ಮಕ್ಕಳು ಮಾತ್ರವಲ್ಲ ಗಂಡಸರು ಕೂಡ ಬಲಿಪಶುಗಳಾಗಿದ್ದಾರೆ ಎನ್ನುವುದಕ್ಕೆ ನಟ, ನಿರೂಪಕ ನಿರಂಜನ್ ದೇಶಪಾಂಡೆ ಅವರು ಹೇಳಿರುವ ಮಾತುಗಳೇ ಸಾಕ್ಷಿ.