ಬೆಂಗಳೂರು : 2003ರಲ್ಲಿ ಅಭಿ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟು ಅಂದು ತಮ್ಮ ನಟನೆಯ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಸ್ಯಾಂಡಲ್ ವುಡ್ ನಟಿ ರಮ್ಯಾ ಅವರು ಕನ್ನಡದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ, ನಂತರ ಚಿತ್ರರಂಗ ಬಿಟ್ಟು ರಾಜಕೀಯದಲ್ಲಿ ತೊಡಗಿದ ಅವರು ಇಲ್ಲಿಯವರೆಗೆ ತಮ್ಮ ಮದುವೆಯ ಬಗ್ಗೆ ಯಾವ ಸುದ್ದಿಯನ್ನು ತಿಳಿಸಿರಲಿಲ್ಲ. ಆದರೆ ಇದೀಗ ರಮ್ಯಾ ಅವರ ತಾಯಿ ರಂಜಿತಾ ಅವರು ತಮ್ಮ ಮಗಳ ಮದುವೆ ಬಗ್ಗೆ