ಬೆಂಗಳೂರು : ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಸಿಟಿ ಕೂಡ ಮಹಿಳೆಯರಿಗೆ ಸೇಫ್ ಅಲ್ಲ ಎಂದು ಹಲವರು ಆರೊಪಿಸಿದ್ದಕ್ಕೆ ಇದೀಗ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಧಾನಿ ಬೆಂಗಳೂರಿನ ಬಗ್ಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹೆಣ್ಣು ಮಕ್ಕಳ ವಿರುದ್ಧ ಹಲವರು ಅಪವಾದ ಎತ್ತಿದ್ದಾಗ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾಣಿ ಅವರು, ಎಷ್ಟು ಹೊತ್ತಲ್ಲೂ ಬೇಕಾದರೂ, ಯಾವ ಬಟ್ಟೆಯಲ್ಲಿ ಬೇಕಾದ್ರೂ