ಮಂಗಳೂರು: ಇತ್ತೀಚೆಗಷ್ಟೇ ನಟ ಸುದೀಪ್ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಯಾಗಿ ಭಾಗಿ ಆಗಿದ್ದರು. ಕಿಚ್ಚ ಸುದೀಪ್ ತುಳು ಚಿತ್ರಕಟಪಾಡಿ ಕಟ್ಟಪ್ಪೆ ಎಂಬ ತುಳು ಚಿತ್ರದ ಆಡಿಯೋ ರಿಲೀಸ್ ಗಾಗಿ ಕಡಲ ತಡಿಗೆ ಭೇಟಿ ನೀಡಿದ್ದರು. ನೃತ್ಯ ನಿರ್ದೇಶಕ ರಾಜೇಶ್ ಬ್ರಹ್ಮಾವರ ನಿರ್ಮಾಣದ ಕಟಪಾಡಿ ಕಟ್ಟಪ್ಪೆ ಚಿತ್ರದ ಧ್ವನಿ ಸುರುಳಿಯನ್ನು ಸುದೀಪ್ ಬಿಡುಗಡೆ ಮಾಡಿದ್ದಾರೆ. ಆಡಿಯೋ ರಿಲೀಸ್ ಬಳಿಕ ಮಾತನಾಡಿದ ಕಿಚ್ಚ ತನ್ನ ತಾಯಿಯೂ ತುಳುವರಾಗಿದ್ದು ನಾನು ಮುಂದಿನ ದಿನದಲ್ಲಿ