ಮುಂಬೈ: ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಜೀವನದ ಬಗ್ಗೆ ಆಗಾಗ ಊಹಾಪೋಹಗಳು ಹರಿದಾಡುತ್ತವೆ. ಇದೀಗ ಅಭಿಮಾನಿಗಳೊಂದಿಗೆ ಮಾತನಾಡುವಾಗ ರಜನಿ ರಾಜಕೀಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರಾಜಕೀಯ ಪಕ್ಷಗಳು ಆಗಾಗ ನನ್ನ ಹೆಸರನ್ನು ಬಳಸಿಕೊಂಡು ಮತ ಗಳಿಸುತ್ತವೆ. ಆದರೆ ನನಗೆ ರಾಜಕೀಯ ಸೇರುವ ಯಾವುದೇ ಉದ್ದೇಶವಿಲ್ಲ ಎಂದು ರಜನಿ ಸ್ಪಷ್ಟಪಡಿಸಿದ್ದಾರೆ. ಚೆನ್ನೈಯಲ್ಲಿ ಅಭಿಮಾನಿಗಳೊಂದಿಗೆ ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.ಅಲ್ಲದೆ ತಮ್ಮ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಮಾತ್ರ ರಜನಿ