ಚೆನ್ನೈ : ಆಗಾಗ ಮದುವೆಯ ವದಂತಿಯ ಮೂಲಕವೇ ಸುದ್ಧಿಯಾಗುತ್ತಿದ್ದ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಇದೀಗ ತಮ್ಮ ಮದುವೆ ಯಾವಾಗ ಎಂಬುದನ್ನು ತಿಳಿಸಿದ್ದಾರೆ. ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಲವ್ ವಿಚಾರ ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಜೋಡಿ ಗುಟ್ಟಾಗಿ ಮದುವೆಯಾಗಿದ್ದಾರೆ. ಸಂಸಾರ ಮಾಡುತ್ತಿದ್ದಾರೆ ಎಂಬ ಸುದ್ಧಿ ಆಗಾಗ ಕೇಳಿಬರುತ್ತಿತ್ತು, ಬಳಿಕ ಅದು ವದಂತಿ ಅಷ್ಟೇ ಎನ್ನಲಾಗುತ್ತಿತ್ತು.ಆದರೆ ಇದೀಗ ಸಂದರ್ಶನವೊಂದರಲ್ಲಿ ನಯನತಾರಾ ಜೊತೆಗಿನ