ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಡಿಂಪಲ್ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರು ಒಬ್ಬರನೊಬ್ಬರು ಪ್ರೀತಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ನಟ ದಿಗಂತ್ ಅವರು ಇದೇ ವರ್ಷ ಮದುವೆ ಆಗುವ ಮನಸ್ಸು ಮಾಡಿರುವುದಾಗಿ ತಿಳಿಸಿದ್ದಾರೆ. ಶಿವರಾಜ್ ಕುಮಾರ್ ಅವರು ನಡೆಸಿಕೊಡುತ್ತಿರುವ ನಂ 1 ಯಾರಿ ವಿತ್ ಶಿವಣ್ಣ ಕಾರ್ಯಕ್ರಮದಲ್ಲಿ ಲೂಸ್ ಮಾದ ಯೋಗಿ ಅವರ ಜೊತೆ ಭಾಗವಹಿಸಿದ್ದ ದಿಗಂತ್ ಅವರಿಗೆ ಶಿವರಾಜ್