ಬೆಂಗಳೂರು : ಸ್ಯಾಂಡಲ್ ವುಡ್ ಸ್ಟಾರ್ ನಟರಾದ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರು ಜೊತೆಯಾಗಿ ನಟಿಸುತ್ತಿರುವ ಬಹುನಿರೀಕ್ಷೆಯ ದಿ ವಿಲನ್ ಸಿನಿಮಾವನ್ನು ವೀಕ್ಷಿಸಲು ಕಾತುರದಿಂದ ಕಾಯುತ್ತಿರುವ ಅಭಿಮಾನಿಗಳಿಗೊಂದು ಸಂತಸದ ವಿಷಯವೆನೆಂದರೆ ಈ ಸಿನಿಮಾ ರಿಲೀಸ್ ಮಾಡಲು ದಿನ ನಿಗದಿಯಾಗಿದೆ. ಹೌದು. ಸುದೀಪ್ ಮತ್ತು ಶಿವರಾಜ್ ಕುಮಾರ್ ಅವರ ಒಂದೊಂದು ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆ. ಈಗಾಗಲೇ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿದ್ದು, ಸಾಂಗ್ ಶೂಟಿಂಗ್ ಪೂರ್ಣಗೊಳಿಸಿ ಟೀಸರ್