ಜರ್ಮನಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯನ್ನು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಭೇಟಿ ಮಾಡಿ ತಮ್ಮ ಸಂತಸವನ್ನು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಬೇವಾಚ್ ಶೂಟಿಂಗ್ಗಾಗಿ ಜರ್ಮನಿಯ ಬರ್ಲಿನ್ನಲ್ಲಿರುವ 34 ವರ್ಷ ವಯಸ್ಸಿನ ಬಾಲಿವುಡ್ ಹಾಟ್ ನಟಿ ಪ್ರಿಯಾಂಕಾ ಚೋಪ್ರಾ, ಪ್ರಧಾನಿ ಮೋದಿ ನಗರಕ್ಕೆ ಆಗಮಿಸಿರುವ ಸುದ್ದಿ ತಿಳಿದು ಅವರಿದ್ದಲ್ಲಿಗೆ ತೆರಳಿ ಭೇಟಿ ಮಾಡಿದ್ದಾರೆ. ಇಂದು ಬೆಳಿಗ್ಗೆ ನನ್ನನ್ನು ಭೇಟಿಯಾಗಲು ಸಮಯ ನೀಡಿದ್ದಕ್ಕೆ ಧನ್ಯವಾದಗಳು ನರೇಂದ್ರ ಮೋದಿ ಸರ್ ಎನ್ನುವ