ಬೆಂಗಳೂರು: ಹೊಸ ವರ್ಷದ ಆರಂಭದ ದಿನವೇ ಸ್ಟಾರ್ ಸಿನಿಮಾಗಳ ಬಿಡುಗಡೆ ವಿಚಾರ ಕೇಳಿಬಂದಿತ್ತು. ಯುವರತ್ನ, ಕೋಟಿಗೊಬ್ಬ 3 ರಿಲೀಸ್ ಡೇಟ್ ಈಗಾಗಲೇ ಬಹಿರಂಗವಾಗಿದೆ. ಇದೀಗ ದರ್ಶನ್ ರ ರಾಬರ್ಟ್ ಸಿನಿಮಾ ಯಾವಾಗ ಎಂಬ ಪ್ರಶ್ನೆ ಮೂಡಿದೆ.ಮೂಲಗಳ ಪ್ರಕಾರ ಈ ಸಿನಿಮಾವೂ ಏಪ್ರಿಲ್ ನಲ್ಲೇ ತೆರೆ ಕಾಣುವ ಸಾಧ್ಯತೆಯಿದೆ. ಇನ್ನು ಎರಡು ತಿಂಗಳ ಬಳಿಕ ಚಿತ್ರಮಂದಿರದಲ್ಲೂ ಪೂರ್ಣ ಪ್ರಮಾಣದ ಪ್ರೇಕ್ಷಕರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಹೀಗಾಗಿ ಏಪ್ರಿಲ್ ಬಳಿಕ ರಾಬರ್ಟ್ ಕೂಡಾ