ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬ್ಲಾಕ್ ಬ್ಲಸ್ಟರ್ ಸಿನಿಮಾ ಕಾಂತಾರ ಒಟಿಟಿ ರಿಲೀಸ್ ಗೆ ಕಾಯುತ್ತಿರುವ ಪ್ರೇಕ್ಷಕರಿಗೆ ಅಪ್ ಡೇಟ್ ಒಂದು ಸಿಕ್ಕಿದೆ.