ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆ ನಡೆಸುತ್ತಿರುವ ಸಿಬಿಐ ಮೂಲಗಳು ಮಹತ್ವದ ಮಾಹಿತಿ ಹೊರಹಾಕಿದ್ದಾರೆ.