ಬೆಂಗಳೂರು : ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ಯಶ್ ಹಾಗೂ ರಾಧಿಕಾ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅದರ ಜೊತೆಗೆ ಇತ್ತೀಚೆಗೆ ನಟ ಯಶ್ ಅವರು ತಮಗೆ ಯಾವ ಮಗು ಬೇಕು ಎಂಬ ತಮ್ಮ ಮನದ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.