ನವದೆಹಲಿ: ಭಾರತೀಯ ಸಿನಿಮಾ ಸಾಧಕರಿಗೆ ನೀಡಲಾಗುವ ಅತ್ಯುನ್ನತ ದಾದಾಸಾಹೇಬ್ ಪ್ರಶಸ್ತಿಗೆ ಸೂಪರ್ ಸ್ಟಾರ್ ರಜನೀಕಾಂತ್ ರನ್ನು ಆಯ್ಕೆ ಮಾಡಿದ ಸಮಿತಿಯಲ್ಲಿ ಯಾರ್ಯಾರು ಇದ್ದರು ಗೊತ್ತೇ?ಕೇಂದ್ರ ಸರ್ಕಾರ ನಿನ್ನೆ ರಜನಿ ಭಾರತೀಯ ಸಿನಿಮಾಗೆ ನೀಡಿದ ಕೊಡುಗೆ ಗಮನಿಸಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸುವ ವಿಚಾರ ಪ್ರಕಟಿಸಿತ್ತು. ಬಳಿಕ ಪ್ರಧಾನಿ ಮೋದಿ ರಜನೀಕಾಂತ್ ರನ್ನು ಟ್ವಿಟರ್ ಮೂಲಕ ಅಭಿನಂದಿಸಿದ್ದರು. ರಜನಿ ಕೂಡಾ ಟ್ವೀಟ್ ಮೂಲಕ ತಮಗೆ ಪ್ರಶಸ್ತಿ ನೀಡಿದ್ದಕ್ಕೆ ಧನ್ಯವಾದ