ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದ ಎಲಿಮಿನೇಷನ್ ಶುರುವಾಗಿದೆ. ಈ ವಾರ ದೊಡ್ಮನೆಯಿಂದ ಸುಮಾ ಹೊರಬಂದಿದ್ದಾರೆ. ಈ ವಾರ 7 ಮಂದಿ ನಾಮಿನೇಟ್ ಆಗಿದ್ದರು. ಬಾರ್ಬಿ ಡಾಲ್ ನಿವೇದಿತಾ ಗೌಡ ಕ್ಯಾಪ್ಟನ್ ನಿಂದ ಡೈರೆಕ್ಟ್ ನಾಮಿನೇಟ್ ಆಗಿದ್ದರು. ಈ ಪೈಕಿ ಜಯಶ್ರೀನಿವಾಸನ್, ಜೆಕೆ, ನಿವೇದಿತಾ, ದಿವಾಕರ್, ಜಗನ್, ಮೇಘ ಸೇಫ್ ಆಗಿದ್ದು, ಸುಮಾ ಎಲಿಮಿನೇಟ್ ಆಗಿದ್ದಾರೆ. ಬಿಗ್ ಬಾಸ್ `ವಾರದ ಕಥೆ ಕಿಚ್ಚನ ಜೊತೆಯಲ್ಲಿ ಮಾತನಾಡುವಾಗ ಕಿಚ್ಚ ಸುದೀಪ್