ಬೆಂಗಳೂರು: ಪುನೀತ್ ರಾಜ್ ಕುಮಾರ್ ಎಂದರೆ ಪವರ್ ಸ್ಟಾರ್ ಎಂಬ ಹೆಸರು ಹಿಂದೆಯೇ ಬರುತ್ತದೆ. ಹಾಗಿದ್ದರೆ ಪವರ್ ಸ್ಟಾರ್ ಗೆ ಈ ಬಿರುದು ಕೊಟ್ಟಿದ್ದು ಯಾರು? ಪುನೀತ್ ಸಹೋದರ ಶಿವರಾಜ್ ಕುಮಾರ್ ಇದನ್ನು ಬಹಿರಂಗಪಡಿಸಿದ್ದಾರೆ. ಅಂಜನಿ ಪುತ್ರ ಅಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ಶಿವಣ್ಣ ಈ ವಿಷಯ ಬಹಿರಂಗಪಡಿಸಿದ್ದಾರೆ.ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಎಂದು ಅಭಿಮಾನಿಗಳು ಕೂಗುತ್ತಿದ್ದರೆ, ವೇದಿಕೆ ಏರಿದ ಶಿವಣ್ಣ ನೀವಿವತ್ತು ಪವರ್ ಸ್ಟಾರ್ ಎಂದು ಕೂಗುತ್ತಿದ್ದೀರಲ್ಲ. ಆ ಪವರ್