ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಮುಂದಿನ ಸಿನಿಮಾ ಇನ್ನೂ ಘೋಷಣೆಯೇ ಆಗಿಲ್ಲ. ಆದರೆ ಕೆಜಿಎಫ್ ಸ್ಟಾರ್ ಮುಂದಿನ ಸಿನಿಮಾ ಬಗ್ಗೆ ದಿನಕ್ಕೊಂದು ರೂಮರ್ ಕೇಳಿಬರುತ್ತಿದೆ.