ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟಿಸಲಿರುವ ಹೊಸ ಸಿನಿಮಾಕ್ಕೆ ನಟ ಸಾರ್ವಭೌಮ ಎಂದು ಟೈಟಲ್ ಇಟ್ಟಿದ್ದು, ಇದಕ್ಕೆ ಈಗ ಸಾಮಾಜಿಕ ತಾಣಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಸಿಕರ ಮನಗೆದ್ದ ಡಾ.ರಾಜ್ ಕುಮಾರ್ ಅವರ ಅಭಿನಯಕ್ಕೆ ಮೆಚ್ಚಿ ಅವರನ್ನು ನಟ ಸಾರ್ವಭೌಮ ಎಂಬ ಹೆಸರಿನಿಂದ ಕರೆಯುತ್ತಿದ್ದು, ಇದೀಗ ಅದೇ ಹೆಸರನ್ನು ಅವರ ಮಗನಾದ ಪುನೀತ್ ಅವರ ಹೊಸ ಸಿನಿಮಾಕ್ಕೆ ಟೈಟಲ್ ಆಗಿ ಬಳಸಿಕೊಂಡಿದ್ದರು. ಆದರೆ ಈ ಟೈಟಲ್