Photo Courtesy: Twitterಬೆಂಗಳೂರು: ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ಹುಲಿ ಉಗುರಿನ ಲಾಕೆಟ್ ಭಾರೀ ಸದ್ದು ಮಾಡುತ್ತಿದೆ. ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಕ್ಕೆ ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್ ಆಗಿದ್ದರು.ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ಕಲಾವಿದರಾದ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ಮುಂತಾದವರ ವಿರುದ್ಧವೂ ದೂರು ದಾಖಲಾಗಿತ್ತು. ಇವರ ಮನೆಯಲ್ಲೂ ಅರಣ್ಯಾಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಅಷ್ಟಕ್ಕೂ ಸೆಲೆಬ್ರಿಟಿಗಳು, ರಾಜಕೀಯ ನಾಯಕರು