ಬೆಂಗಳೂರು : ಆಗಸ್ಟ್ 23ರಂದು ನಟ ಧನಂಜಯ್ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಆದರೆ ಅಂದು ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೆ ಇರಲು ನಿರ್ಧರಿಸಿದ್ದಾರಂತೆ.