ಬೆಂಗಳೂರು : ರಾಜರಥ ನೋಡದೇ ಇರೋರು ಕಚಡಾ ನನ್ಮಕ್ಳು ಎಂದು ಹೇಳಿದ್ದ ರಾಜರಥ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಅವರು ಇದೀಗ ವೀಕ್ಷಕರಲ್ಲಿ ಕ್ಷಮೆಯಾಚಿಸಿದ್ದಾರೆ. ರಾಜರಥ ಸಿನಿಮಾ ಬಿಡುಗಡೆಗೂ ಮೊದಲು ರೇಡಿಯೋವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಿರ್ದೇಶಕ ಅನೂಪ್ ಭಂಡಾರಿ, ನಾಯಕ ನಿರೂಪ್ ಭಂಡಾರಿ ಮತ್ತು ಚಿತ್ರದ ನಾಯಕಿ ಅವಾಂತಿಕಾ ಶೆಟ್ಟಿ ಅವರು ಆ ವೇಳೆ ರಾಜರಥ ಸಿನಿಮಾ ನೋಡದವರು ಕಚಡ ನನ್ ಮಕ್ಳು ಎಂದು ಹೇಳಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ