ಬೆಂಗಳೂರು : ಬಿಗ್ ಬಾಸ್ ಸೀಸನ್ 5 ರಲ್ಲಿ ಪರಿಚಯವಾದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರು ಉತ್ತಮ ಸ್ನೇಹಿತರಾಗಿದ್ದು, ಇತ್ತೀಚೆಗೆ ತಮ್ಮ ಸ್ನೇಹದ ಸಂಭ್ರಮಾಚರಣೆ ಮಾಡಿದ್ದಾರೆ. ಹೌದು ಅವರಿಬ್ಬರ ಸ್ನೇಹಕ್ಕೆ ಅಕ್ಟೋಬರ್ 14 ರಂದು ಒಂದು ವರ್ಷ ತುಂಬಿದೆ. ಆದಕಾರಣ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಈ ಖುಷಿ ವಿಚಾರವನ್ನು ಕೇಕ್ ಕಟ್ ಮಾಡುವುದರ ಮೂಲಕ ಸೆಲೆಬ್ರೆಟ್ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಫೋಟೊಗಳನ್ನು ಇಬ್ಬರು ಕೂಡ