ಬೆಂಗಳೂರು : ಅಭಿಮಾನಿಗಳ ಬಗ್ಗೆ ಅಪಾರ ಪ್ರೀತಿ, ಗೌರವವನ್ನು ಹೊಂದಿರುವ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇತ್ತೀಚೆಗೆ ತಮ್ಮನ್ನು ಫಾಲೋ ಮಾಡಿಕೊಂಡು ಬಂದಿರುವ ಅಭಿಮಾನಿಯೊಬ್ಬರಿಗೆ ಬೈದಿರುವ ಘಟನೆ ಬೆಳಕಿಗೆ ಬಂದಿದೆ. ನಟ ದರ್ಶನ್ ಅವರು ಇತ್ತೀಚೆಗೆ ಖರೀದಿಸಿದ ಲ್ಯಾಂಬೋರ್ಗಿನಿ ಕಾರನ್ನು ಸ್ವತಃ ಡ್ರೈವ್ ಮಾಡಿಕೊಂಡು ಪರ್ಸನಲ್ ಕೆಲಸಕ್ಕೆ ಹೋಗುತ್ತಿದ್ದಾಗ ಅಭಿಮಾನಿಯೊಬ್ಬರು ಅವರ ಕಾರನ್ನು ಫಾಲೋ ಮಾಡಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್ ಆಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಇದರಿಂದಾಗಿ