ಬೆಂಗಳೂರು : ಆ ಕರಾಳ ರಾತ್ರಿ ಸಿನಿಮಾದ ಹಾಡೊಂದರ ಕುರಿತಾಗಿ ನಿರ್ದೇಶಕ ದಯಾಳ್ ಹಾಗೂ ಲಹರಿ ಸಂಸ್ಥೆ ಮಧ್ಯೆ ವಿವಾದ ಶುರುವಾಗಿದೆ. ದಯಾಳ್ ನಿರ್ದೇಶನ ಮಾಡಿ ನಿರ್ಮಾಣ ಮಾಡುತ್ತಿರುವ ಆ ಕರಾಳ ರಾತ್ರಿ ಸಿನಿಮಾದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ಜೆಕೆ ಹಾಗೂ ಅನುಪಮ ಗೌಡ ನಟಿಸಿದ್ದರು. ಆದರೆ ಈ ಸಿನಿಮಾದಲ್ಲಿ ಮಂಕು ತಿಮ್ಮನ ಕಗ್ಗ ಹಾಡನ್ನು ಬಳಸಿಕೊಳ್ಳಲಾಗಿತ್ತು. ಆದರೆ ಮಂಕು ತಿಮ್ಮನ ಕಗ್ಗದ ಹಕ್ಕು ಸಂಪೂರ್ಣವಾಗಿ ಲಹರಿ ಸಂಸ್ಥೆಯದ್ದು ಸಿನಿಮಾಗೆ