ಬೆಂಗಳೂರು : ನಟ ದುನಿಯಾ ವಿಜಯ್ ಹಲ್ಲೆ ಮಾಡಿರುವ ಆರೋಪದಲ್ಲಿ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ವಿಜಯ್ ಮೊದಲ ಪತ್ನಿ ಹಾಗೂ ಎರಡನೇ ಪತ್ನಿಯ ನಡುವೆ ಕಿತ್ತಾಟ ಶುರುವಾಗಿದೆ. ಜಿಮ್ ಟ್ರೈನರ್ ಮಾರುತಿ ಗೌಡರನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿರುವ ಆರೋಪದಲ್ಲಿ ನಟ ದುನಿಯಾ ವಿಜಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಇದೀಗ ವಿಜಯ್ ಮೊದಲ ಪತ್ನಿ ನಾಗರತ್ನ ಅವರು ಎರಡನೇ ಪತ್ನಿ ಕೀರ್ತಿ ಗೌಡ ಅವರ ವಿರುದ್ಧ ಪೊಲೀಸರಿಗೆ