ವಿಜಯಪುರ : ನಟ ಹಾಗು ನಿರ್ದೇಶಕರಾದ ಇಂದ್ರಜಿತ್ ಲಂಕೇಶ್ ಅವರು ವಿಜಯಪುರದ ಅತ್ಯಾಚಾರಗೈದು ಕೊಲೆಮಾಡಿದ ಅಪ್ರಾಪ್ತೆಯ ಕುಟುಂಬಕ್ಕೆ ಸರ್ಕಾರದ ಮಾಡಿದ ತಾರತಮ್ಯದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದ ಅತ್ಯಾಚಾರಗೈದು ಕೊಲೆಮಾಡಿದ ಅಪ್ರಾಪ್ತೆಯ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಅವರು ಮಂಗಳೂರಿನಲ್ಲಿ ಕೊಲೆಯಾದ ದೀಪಕ್ ಹಾಗು ಬಶೀರ್ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ನೀಡಿದ್ದ ಸರ್ಕಾರ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಅಪ್ರಾಪ್ತೆಯ ಕುಟುಂಬಕ್ಕೆ ಕೇವಲ 4 ಲಕ್ಷ