ಬೆಂಗಳೂರು : ಈಗಾಗಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಮೇಘನಾ ರಾಜ್ ಅವರು ಇದೀಗ ಡಬಲ್ ಖುಷಿಯ ಸಂಭ್ರಮದಲ್ಲಿದ್ದಾರೆ. ಮೇ 2ರಂದು ಚಿರಂಜೀವಿ ಸರ್ಜಾ ಅವರ ಜೊತೆ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟ ಖುಷಿ ಒಂದು ಕಡೆಯಾದರೆ, ಇನ್ನೊಂದು ಕಡೆ ಮೇ 3 ರಂದು ತಮ್ಮ 28ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಅಲ್ಲದೇ ಪ್ರತಿ ವರ್ಷ ಅಭಿಮಾನಿಗಳ ಜೊತೆ ಬರ್ತಡೇಯನ್ನ ಆಚರಣೆ ಮಾಡಿಕೊಳ್ಳುತ್ತಿದ್ದ ಮೇಘನಾ ರಾಜ್ ಅವರು ಈ ವರ್ಷ