ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮಾಡಿಸಿಕೊಂಡಿರುವ ಹೊಸ ಹೇರ್ ಸ್ಟೈಲ್ ಒಂದರ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಜನರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡಿಗರ ನೆಚ್ಚಿನ ನಟ ಡಾ. ರಾಜ್ ಕುಮಾರ್ ಅವರ ಮಗನಾದ ಪುನೀತ್ ರಾಜ್ ಕುಮಾರ್ ಅವರು ಕನ್ನಡಿಗರ ಹೆಮ್ಮೆಯ ಸಾಂಸ್ಕೃತಿಕ ರಾಯಭಾರಿಯಾಗಿದ್ದು, ಈ ರೀತಿ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದು ಹಲವರಲ್ಲಿ ಬೇಸರ