ಬೆಂಗಳೂರು : ರವಿಚಂದ್ರನ್ ಪುತ್ರ ಮನೋರಂಜನ್ ನಟಿಸುತ್ತಿರುವ ಮೂರನೇ ಚಿತ್ರ ಚಿಲ್ಲಂ ಸಿನಿಮಾದಲ್ಲಿ ನಟಿಸುವುದರ ಮೂಲಕ ನಟ ರಾಘವೇಂದ್ರ ರಾಜ್ ಕುಮಾರ್ ಮತ್ತೆ ಸಿನಿಮಾರಂಗಕ್ಕೆ ಮರಳಲಿದ್ದಾರೆ ಎಂದು ಅಭಿಮಾನಿಗಳು ಸಂತೋಷಗೊಂಡಿದ್ದರೆ ಅವರು ಮಾತ್ರ ಈ ಸಿನಿಮಾದಿಂದ ಹಿಂದೆ ಸರಿದಿದ್ದಾರಂತೆ. ಹೌದು. ಚಿಲ್ಲಂ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್ ನಟಿಸುತ್ತಿದ್ದು, ಅದರಲ್ಲೂ ನೆಗೆಟಿವ್ ರೋಲ್ ನಲ್ಲಿ ರಾಘವೇಂದ್ರ ರಾಜ್ ಕುಮಾರ್ ಮಿಂಚ್ತಾರೆ ಅಂತ ಸಖತ್ ಸುದ್ದಿಯಾಗಿತ್ತು. ಆದರೆ ಅವರು ಮಾತ್ರ ನಾನು