ಬೆಂಗಳೂರು : ಕಾವೇರಿ ವಿಚಾರವಾಗಿ ಕರ್ನಾಟಕದ ಪರವಾಗಿ ಮಾತನಾಡಿ ಕನ್ನಡಿಗರ ಮನಗೆದ್ದ ತಮಿಳು ನಟ ಸಿಂಬು ಅವರು ಇದೀಗ ಬೆಂಗಳೂರಿಗೆ ಬಂದು ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗ್ತಾರಂತೆ. ಹೌದು. ನಟ ಸಿಂಬು ಅವರು ಬೆಂಗಳೂರಿಗೆ ಬರುತ್ತಿರುವುದಕ್ಕೂ ಒಂದು ಕಾರಣ ಇದೆ. ಅದೇನೆಂದರೆ ಸಿಂಬು ಇತ್ತೀಚಿಗಷ್ಟೆ ಕನ್ನಡದ ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ ಸಿನಿಮಾದ ಒಂದು ಹಾಡು ಹಾಡಿದ್ದರು. ಇದು ಅವರ ಮೊದಲ ಕನ್ನಡ ಹಾಡಾಗಿತ್ತು. ಈ ಚಿತ್ರದ ಆಡಿಯೋ